ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವಿದ್ಯಾರ್ಥಿನಿಲಯಕ್ಕೆ ದಿಢೀರ್‌ ಭೇಟಿ (surprise visit) ನೀಡಿ ಪರಿಶೀಲಿಸಿದರು.

Shivamogga-Live-Number-1-Website

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಸಾರ್ವಜನಿಕರಿಗೆ ದೊರೆಯುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಕೇಂದ್ರದ ಕಾರ್ಯನಿರ್ವಹಣೆ, ಅಗತ್ಯ ಔಷಧಿಗಳ ದಾಸ್ತಾನು ಪರಿಶೀಲಿಸಿದರು. ಕೇಂದ್ರದಿಂದ ದೊರಕುತ್ತಿರುವ ಸೌಲಭ್ಯಗಳ ಕುರಿತು ರೋಗಿಗಳ ಜೊತೆಗೆ ಚರ್ಚೆ ನಡೆಸಿದರು. 

ಇದನ್ನೂ ಓದಿ : ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹಾಸ್ಟೆಲ್‌ಗು ದಿಢೀರ್‌ ಭೇಟಿ

ಇಲ್ಲಿನ ವಿದ್ಯಾರ್ಥಿನಿಲಯಕ್ಕು ಜಿಲ್ಲಾಧಿಕಾರಿ ದಿಢೀರ್‌ ಭೇಟಿ ನೀಡಿದರು. ಅಡುಗೆ ಕೋಣೆ ಮತ್ತು ದಾಸ್ತಾನು ಕೊಠಡಿ ವೀಕ್ಷಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಖಚಿತಪಡಿಸಿಕೊಳ್ಳಲು ಖುದ್ದಾಗಿ ಪರಿಶೀಲನೆ ನಡೆಸಿದರು. ಮೆನುವಿನಂತೆ ಆಹಾರ ನೀಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿ, ಶುಚಿತ್ವಕ್ಕೆ ಆದ್ಯತೆ ನೀಡಲು ಸೂಚಿಸಿದರು.

Shimoga-DC-Prabhulinga-Kavalikatti-visit-Ripponpete-Hospital-and-hostel.

ನಿಲಯದ ಆವರಣ ಮತ್ತು ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಲು ವಾರ್ಡನ್‌ಗಳಿಗೆ ಕಟ್ಟುನಿಟ್ಟಿನ ಸೂಚಿಸಿದರು.

ವಿದ್ಯಾರ್ಥಿಗಳ ಜೊತೆಗೆ ಸಂವಾದ

ಬಳಿಕ ವಿದ್ಯಾರ್ಥಿಗಳ ಜೊತೆಗೆ ಮಾತನಾಡಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣವಿದೆಯೇ ಮತ್ತು ಮೂಲ ಸೌಕರ್ಯಗಳ ಕೊರತೆಯಿದೆಯೇ ಎಂದು ವಿಚಾರಿಸಿದರು.

ಇದನ್ನೂ ಓದಿ : ಅರ್ಧ ಬೆಲೆಗೆ ಚಿನ್ನ, ಶಿವಮೊಗ್ಗದ ಬುಳ್ಳಾಪುರದ ತೆಂಗಿನ ತೋಟದಲ್ಲಿ ಆಗಿದ್ದೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ಸೂಳೆಬೈಲಿನಲ್ಲಿ ಶೆಡ್‌ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್‌

ಸೂಳೆಬೈಲಿನಲ್ಲಿ ಶೆಡ್‌ ಮೇಲೆ ತುಂಗಾ ನಗರ ಠಾಣೆ ಪೊಲೀಸರ ದಾಳಿ, ದಾಖಲಾಯ್ತು ಕೇಸ್‌

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಹಿಟ್ಟೂರು ಸರ್ಕಲ್‌ನಲ್ಲಿ ಬೈಕುಗಳು ಡಿಕ್ಕಿ, ಹೇಗಾಯ್ತು ಘಟನೆ?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಕೆನರಾ ಬ್ಯಾಂಕ್‌ ವಿರುದ್ಧ ಹೋರಾಡಿ ಗೆದ್ದ ಹೊಸನಗರದ ಗ್ರಾಹಕ, ಏನಿದು ಕೇಸ್‌?

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದ 6 ಕಡೆ ಲೋಕಾಯುಕ್ತ ದಾಳಿ, ಅಧಿಕಾರಿ ಶೋಭಾ ಬಳಿ ಏನೇನೆಲ್ಲ ಸಿಕ್ತು? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಸಿಟಿಯಲ್ಲಿ ಅದ್ಧೂರಿ ಶೋಭಾಯಾತ್ರೆ, ಏನೇನೆಲ್ಲ ಇತ್ತು? ಇಲ್ಲಿವೆ ಫೋಟೊಗಳು

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್‌ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

Leave a Comment