ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಶ್ರೀರಾಮ ನವಮಿ ಮತ್ತು ಹನುಮ ಜಯಂತಿ ಅಂಗವಾಗಿ ಶೋಭಾಯಾತ್ರೆ (Shobhayatra) ನಡೆಸಲಾಯಿತು. ಗೋಪಿ ವೃತ್ತದಿಂದ ಆರಂಭವಾದ ಶೋಭಾಯಾತ್ರೆಯನ್ನು ದೊಡ್ಡ ಸಂಖ್ಯೆಯ ಜನರು ಕಣ್ತುಂಬಿಕೊಂಡರು.
ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ
ಗೋಪಿ ವೃತ್ತದಿಂದ ದುರ್ಗಿಗುಡಿ, ಜೈಲ್ ವೃತ್ತ, ಕುವೆಂಪು ರಸ್ತೆ, ಶಿವಮೂರ್ತಿ ಸರ್ಕಲ್, ಸವಳಂಗ ರಸ್ತೆ ಮಾರ್ಗವಾಗಿ ಉಷಾ ನರ್ಸಿಂಗ್ ಬಳಿ ಸರ್ಕಲ್‌ವರೆಗೆ ಮರೆವಣಿಗೆ ನಡೆಯಿತು. ರಸ್ತೆಯ ಇಕ್ಕೆಲದಲ್ಲಿಯು ನಿಂತು ಜನರು ಶೋಭಾಯಾತ್ರೆ ಕಣ್ತುಂಬಿಕೊಂಡರು. ಇಲ್ಲಿವೆ ಶೋಭಾಯಾತ್ರೆ ಫೋಟೊಗಳು.











LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು











