ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ 26 ವರ್ಷದ ಯುವಕ ಶವವಾಗಿ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ತುಂಗಾ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಳುಗು ತಜ್ಞ ಈಶ್ವರ್‌ ಮಲ್ಪೆ ಮತ್ತು ಸ್ಥಳೀಯ ಮುಳುಗು ತಜ್ಞ ಪ್ರಮೋದ್‌ ಕಾರ್ಯಾಚರಣೆ (search operation) ನಡೆಸಿ ಮೃತದೇಹ ಪತ್ತೆ ಹಚ್ಚಿದ್ದಾರೆ.

Shivamogga-Live-Number-1-Website

ಸೀಬನಕೆರೆ ನಿವಾಸಿ ಅಕ್ಷಯ್‌ (26) ಮೃತ. ಮಂಗಳವಾರ ಪಟ್ಟಣ ಸಮೀಪ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಸಂದರ್ಭ ಅಕ್ಷಯ್‌ ನಾಪತ್ತೆಯಾಗಿದ್ದ. ಆತನ ಬಟ್ಟೆ, ಮೊಬೈಲ್ ಹಾಗೂ ಒಂದು ₹1000 ನಗದು ನದಿ ದಂಡೆಯಲ್ಲಿ ದೊರೆತಿತ್ತು.

Thirthahalli-Youth-Body-found-near-rama-mantapa-in-tunga-river

ವಿಷಯ ತಿಳಿದ ಪೋಲಿಸರು, ಅಗ್ನಿಶಾಮಕ ದಳ ಮತ್ತು ಮುಳುಗು ತಜ್ಞರು ಸಂಜೆಯವರೆಗೆ ಹುಡುಕಾಟ ನಡೆಸಿದ್ದರು. ಸಂಜೆ 4 ಗಂಟೆಗೆ ಮೂವರು ಸ್ನಾನಕ್ಕೆಂದು ಬಂದಿದ್ದನ್ನು ಸ್ಥಳದಲ್ಲಿದ್ದವರು ಗಮನಿಸಿದ್ದರು ಎನ್ನಲಾಗಿದೆ. ಈಗ ಅಕ್ಷಯ್‌ನ ಮೃತದೇಹ ಪತ್ತೆಯಾಗಿದೆ. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.  

ಇದನ್ನೂ ಓದಿ : IPL ಟಿಕೆಟ್‌ ವಿಚಾರ, ಸಭಾಧ್ಯಕ್ಷರಿಗೆ ಪತ್ರ ಬರೆದ ಶಿವಮೊಗ್ಗ MLA, ಏನಿದೆ ಪತ್ರದಲ್ಲಿ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 8, 2026

Three killed, several injured in soil cave-in at Hulikal Ghat

Three killed, several injured in soil cave-in at Hulikal Ghat

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

BREAKING NEWS – ಹುಲಿಕಲ್‌ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

Leave a Comment