ಕೆಎಫ್‌ಡಿ ಸೋಂಕು, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬರು ಸಾವು, ಸದ್ಯ ಸೋಂಕಿತರ ಸಂಖ್ಯೆ ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕೆಎಫ್‌ಡಿ ಅಟ್ಟಹಾಸ ಮುಂದುವರಿದಿದ್ದು, ಸೋಂಕಿಗೆ ತುತ್ತಾಗಿದ್ದ ಸಾಗರ ತಾಲೂಕಿನ 72 ವರ್ಷದ ವೃದ್ಧ ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (death toll).

Shivamogga-Live-Number-1-Website

ಸಾಗರ ತಾಲೂಕಿನ ಮಂಜಿನಕಾನು ಹೀರೆಮನೆಯ ಮಂಜಪ್ಪ (72) ಮೃತಪಟ್ಟವರು. ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ ಇವರನ್ನು ಏಪ್ರಿಲ್ 4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಕೆಎಫ್‌ಡಿ ಸೋಂಕು ದೃಢಪಟ್ಟ ಹಿನ್ನೆಲೆ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ನಾಲ್ಕಕ್ಕೇರಿದ ಸಾವಿನ ಸಂಖ್ಯೆ

Health-Department-Shimoga-office

2026ರ ಸಾಲಿನಲ್ಲಿ ಕೆಎಫ್‌ಡಿ ಸೋಂಕಿಗೆ ಬಲಿಯಾದವರ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕಕ್ಕೇರಿದೆ. ಈ ವರ್ಷ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 85 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಮಲೆನಾಡಿಗರನ್ನು ಆತಂಕಕ್ಕೆ ತಳ್ಳಿದೆ.

ಇದನ್ನೂ ಓದಿ : KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

ಸದ್ಯ ಜಿಲ್ಲೆಯಲ್ಲಿ 11 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತರ ಮೇಲೆ ನಿಗಾ ಇರಿಸಿದ್ದಾರೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 9, 2026

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

Leave a Comment