ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯನ್ನು (Layout) ಇನ್ನು ಮುಂದೆ ಅಧಿಕೃತವಾಗಿ ಎಸ್. ಬಂಗಾರಪ್ಪ ಬಡಾವಣೆ ಎಂದು ಕರೆಯಲಾಗುತ್ತಿದೆ. ಬಡಾವಣೆಗೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಹೆಸರು ನಾಮಕರಣ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾರ್ವಜನಿಕರ ಒತ್ತಾಯದ ಮೇರೆಗೆ ಬಂಗಾರಪ್ಪ ಅವರ ಹೆಸರು ಇಡುವಂತೆ ಕೋರಿ 2025ರ ಮೇ ತಿಂಗಳಿನಲ್ಲಿ ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಅದಕ್ಕೆ ನಗರಾಭಿವೃದ್ಧಿ ಇಲಾಖೆಯು ಅನುಮೋದನೆ ನೀಡಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ : ಭೂಮಾಪಕನಿಗೆ ಕಾರು ಡಿಕ್ಕಿ, ಆಸ್ಪತ್ರೆಗೆ ದಾಖಲು, ಶಸ್ತ್ರಚಿಕಿತ್ಸೆ, ಎಲ್ಲಿ? ಹೇಗಾಯ್ತು ಘಟನೆ?

LATEST NEWS
- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು











