ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ತುಂಗಾನಗರ ಸಮೀಪದ ಕಾಮತ್ ಲೇಔಟ್‌ನಲ್ಲಿ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ (mysterious death) ಘಟನೆ ಬೆಳಕಿಗೆ ಬಂದಿದೆ.
ಮೇಲಿನ ತುಂಗಾನಗರದ ನಿವಾಸಿ ಮಂಜುನಾಥ್ (24) ಮೃತ ವ್ಯಕ್ತಿ. ಅಡಿಕೆ ಆರಿಸುವುದು, ಗಾರೆ ಕೆಲಸ ಹಾಗೂ ಶಿಲ್ಪಿಯಾಗಿ ಕೆಲಸ ಮಾಡುತ್ತಿದ್ದರು. ಬುಧವಾರ ಬೆಳಗ್ಗೆ ಸ್ನೇಹಿತರ ಜೊತೆಗೆ ಮನೆಯಿಂದ ಹೊರಹೋಗಿದ್ದ ಮಂಜುನಾಥ್, ಗುರುವಾರ ಬೆಳಗ್ಗೆ ತೋಟವೊಂದರ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಸೋಕೋ ತಂಡ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಇಂಟರ್‌ಸಿಟಿ ರೈಲಿನಲ್ಲಿ ಶಿವಮೊಗ್ಗಕ್ಕೆ ಬಂದ ಮಹಿಳೆ, ಮನೆ ತಲುಪಿದ ಮೇಲೆ ಕಾದಿತ್ತು ಆಘಾತ

LATEST NEWS
- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

- ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

- ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನ

- ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು










