ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ದ್ವಿತೀಯ ಪಿಯುಸಿ ಫಲಿತಾಂಶ (PU Result) ಪ್ರಕಟವಾಗಿದೆ. ಮಧ್ಯಾಹ್ನವೆ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ಲಭ್ಯವಾಗಿದೆ. ಸದ್ಯ ಲಭ್ಯ ಮಾಹಿತಿ ಪ್ರಕಾರ ಶಿವಮೊಗ್ಗದ ಪೇಸ್ ಪಿ.ಯು. ಕಾಲೇಜು ವಿದ್ಯಾರ್ಥಿನಿ ಮಹೀನ್ ಖಾನಮ್ ಅಫ್ರಿದಿ 600 ಅಂಕಗಳಿಗೆ 596 ಅಂಕ ಗಳಿಸಿದ್ದಾರೆ.
ಈ ಸಂಬಂಧ ಪೇಸ್ ಕಾಲೇಜು ಆಡಳಿತ ಮಂಡಳಿ ಪ್ರಕಟಣೆ ನೀಡಿದ್ದು, ಮಹೀನ್ ಖಾನಮ್ ಅಫ್ರಿದಿ ಅವರು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು, ಮಹೀನ್ ಖಾನಮ್ ಅವರ ಮನೆಯಲ್ಲಿ ಸಂಭ್ರಮಾಚರಣೆ ನಡೆಯಿತು. ಪೋಷಕರು, ಸಂಬಂಧಿಕರು, ಸ್ನೇಹಿತರು ಮಹೀನ್ ಖಾನಮ್ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಕಾಸ ವಿದ್ಯಾ ಸಂಸ್ಥೆಯ ರಂಜಿತಾ.ಜಿ ಅವರು ವಾಣಿಜ್ಯ ವಿಭಾಗದಲ್ಲಿ 596 ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ : ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್, ಆಗಿದ್ದೇನು?

LATEST NEWS
- Three killed, several injured in soil cave-in at Hulikal Ghat

- BREAKING NEWS – ಹುಲಿಕಲ್ ಘಾಟಿಯಲ್ಲಿ ಘೋರ ದುರ್ಘಟನೆ, ಕಾರ್ಮಿಕರು ಸಾವು

- PU RESULT: ಶಿವಮೊಗ್ಗದ ಮಹೀನ್ ಖಾನಮ್ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

- ಇವತ್ತಿನ ಅಡಿಕೆ ರೇಟ್, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

- ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

About The Editor
ನಿತಿನ್ ಆರ್.ಕೈದೊಟ್ಲು










