ಭದ್ರಾವತಿಯ ಹಲವೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್‌

Published On : ಏಪ್ರಿಲ್ 15, 2026

Published By : ನಿತಿನ್‌ ಆರ್‌.ಕೈದೊಟ್ಲು 

ಭದ್ರಾವತಿ: ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಭದ್ರಾವತಿ ನಗರದ ವಿವಿಧೆಡೆ ಇವತ್ತು (ಏಪ್ರಿಲ್ 15) ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (power outage) ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಭದ್ರಾವತಿಯ ಹಳೇ ನಗರ, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರ ಮಠ, ಕನಕ ನಗರ, ಸ್ಮಶಾನ ಪ್ರದೇಶ, ಕೆಎಸ್‌ಆರ್‌ಟಿಸಿ ಘಟಕ, ತಾಲ್ಲೂಕು ಕಚೇರಿ ರಸ್ತೆ, ಬಿ.ಆರ್. ಅಂಬೇಡ್ಕರ್ ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಪ್ರದೇಶ, ಕಂಚಿನ ಬಾಗಿಲು, ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಪ್ರದೇಶ, ಹಳದಮ್ಮನ ಬೀದಿ, ಖಾಜಿ ಮೊಹಲ್ಲಾ ಭೂತನಗುಡಿ, ಹೊಳೆಹೊನ್ನೂರು ರಸ್ತೆ, ಖಲಂದ‌ರ್ ನಗರ, ಜಟ್‌ಪಟ್ ನಗರ, ಅನ್ವರ್ ಕಾಲೊನಿ, ಮೊಮಿನ್ ಮೊಹಲ್ಲಾ ಅಮಿರ್ ಜಾನ್ ಕಾಲೊನಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.     

ಇದನ್ನೂ ಓದಿ : ಭದ್ರಾವತಿಯಲ್ಲಿ ತವರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 15, 2026

Leave a Comment