ಶಿವಮೊಗ್ಗ ಸಿಟಿಯ ಹಲವೆಡೆ ಏ.18ರಂದ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Published On : ಏಪ್ರಿಲ್ 16, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ.18 ರಂದು ಬೆಳಗ್ಗೆ 9:30 ರಿಂದ ಸಂಜೆ 6:00 ರವರೆಗೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power outage) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿ ಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ ಮಾರುಕಟ್ಟೆಗಳಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 16, 2026

Leave a Comment