ಶಿವಮೊಗ್ಗ ಲೈವ್
ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏ.19 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ : ಶಿವಮೊಗ್ಗ – ಬೆಂಗಳೂರು ವಿಮಾನ ಸಂಚಾರ ರದ್ದು ಮಾಡದಂತೆ ಒತ್ತಾಯ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
