ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಬೆಂಕಿ, ದಾಖಲೆಗಳು ಆಹುತಿ

Published On : ಏಪ್ರಿಲ್ 18, 2026

Published By : ನಿತಿನ್‌ ಆರ್‌.ಕೈದೊಟ್ಲು 

ಕುಂಸಿ: ಸಮೀಪದ ಕೋಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ (Gram Panchayat) ಗುರುವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಕೆಲವು ದಾಖಲೆಗಳು ಸುಟ್ಟು ಹೋಗಿವೆ.

Kohalli-Village-Grama-panchayath-incident.

ಅಂದು ರಾತ್ರಿ 11ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಗ್ರಾಮಸ್ಥರು ತಕ್ಷಣವೇ ಅಗ್ನಿ ಶಾಮಕದಳಕ್ಕೆ ಕರೆ ಮಾಡಿ ಅವರ ಸಹಕಾರದಿಂದ ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಹಲವು ದಾಖಲೆಗಳು ಭಾಗಶಃ ಸುಟ್ಟಿವೆ ಎಂದು ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಆಡಳಿತಾಧಿಕಾರಿ ಕುಂಸಿ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ : ಪಾರ್ಟಿ ವೇಳೆ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 18, 2026

Leave a Comment