ಲಿಂಗನಮಕ್ಕಿ ಡ್ಯಾಂನ 9 ಗೇಟ್ ಓಪನ್, ಮತ್ತೆ ನಳನಳಿಸುತ್ತಿದೆ ಜೋಗ್ ಫಾಲ್ಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA | 19 ಅಕ್ಟೋಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

72431595 947023625659058 4441209764197695488 n.jpg? nc cat=106& nc oc=AQlYg9RbN9Ny5s8RI28ZhC2m zc0CrFi7PVrBcFnJfX0WH9NNVDP Z7HJJtqQlYCqS4& nc ht=scontent.fblr1 3

ಲಿಂಗನಮಕ್ಕಿ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದ್ದರಿಂದ, ಒಂಭತ್ತು ಗೇಟುಗಳನ್ನು ತೆಗೆದು ನೀರು ಹೊರಬಿಡಲಾಗುತ್ತಿದೆ. ಇದರಿಂದ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ.

ಲಿಂಗನಮಕ್ಕಿ ಜಲಾಶಯಕ್ಕೆ 20,869 ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಒಂಭತ್ತು ಗೇಟುಗಳನ್ನು ತೆಗೆದು 15 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.

ಜಲಾಶಯದಿಂದ ನೀರು ಹೊರಬಿಡುತ್ತಿರುವುದಿರಂದ ಜೋಗ ಜಲಪಾತ ಮತ್ತೆ ನಳನಳಿಸುತ್ತಿದೆ. ಇದನ್ನು ಕಣ್ತುಂಬಿಕೊಳ್ಳಲು ಇವತ್ತು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ವೀಕೆಂಡ್ ಆಗಿದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಿತ್ತು.

72418328 947023688992385 5894236130018066432 n.jpg? nc cat=109& nc oc=AQnkhXGrWCd6R5Iy jCoYDpAKPLoyWM8lNmtsY1kvRKuX8jGwM4 DAOjVD85QMEo2XM& nc ht=scontent.fblr1 3

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment