ಶಿವಮೊಗ್ಗ ಲೈವ್.ಕಾಂ | SHIMOGA | 22 ಅಕ್ಟೋಬರ್ 2019
ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬಸ್ಸಿನಲ್ಲಿ ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಯುವಕನೊಬ್ಬ ಕಿರುಕುಳ ನೀಡಿದ್ದಾನೆ. ಸಾಗರದಿಂದ ಆನಂದಪುರಕ್ಕೆ ಬರುವ ಬಸ್ಸಿನಲ್ಲಿ ಘಟನೆ ನಡೆದಿದೆ. ಇದನ್ನು ಗಮನಿಸಿದ ಸಾರ್ವಜನಿಕರು ಆನಂದಪುರದಲ್ಲಿ ಯುವಕನನ್ನು ಬಸ್ಸಿನಿಂದ ಕೆಳಗಿಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ವೇಳೆ ಯುವಕ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸೋಮವಾರ ಸಂಜೆ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Where is the video