ವಿಐಎಸ್ಎಲ್ ಕಾರ್ಖಾನೆ ಗೇಟ್ ಮುಂದೆ ಮತ್ತೆ ಮುಷ್ಕರ ಶುರು, ಕಾರಣವೇನು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI | 23 ಅಕ್ಟೋಬರ್ 2019

ಭದ್ರಾವತಿ ವಿಎಐಎಸ್ಎಲ್ ಕಾರ್ಖಾನೆ ಮುಂದೆ ಮತ್ತೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕಾರ್ಮಿಕರು ಸಿದ್ಧತೆ ನಡೆಸದ್ದಾರೆ. ಗುತ್ತಿಗೆ ಕಾರ್ಮಿಕರಿಗೆ ಸರಿಯಾಗಿ ಕೆಲಸ ಕೊಡದೆ ಇರುವುದೆ ಮುಷ್ಕರಕ್ಕೆ ಕಾರಣವಾಗಿದೆ.

ಕಾರ್ಖಾನೆ ಉತ್ಪಾದನಾ ಘಟಕಗಳಲ್ಲಿ ಕೆಲಸ ಮಾಡುವ ಗುತ್ತಿಗೆ ಕಾರ್ಮಿಕರಿಗೆ ತಿಂಗಳಿಗೆ 13 ದಿನಗಳ ಕೆಲಸ ಕೊಡುವುದಾಗಿ ಭರವಸೆ ನೀಡಿದ್ದ ವಿಐಎಸ್‌ಪಿ ಆಡಳಿತ ಮಂಡಳಿ ಸರಿಯಾಗಿ ಕೆಲಸ ನೀಡದೆ ವಚನಭ್ರಷ್ಟವಾಗಿದೆ ಎಂದು ಆರೋಪಿಸಿ ವಿಐಎಸ್‌ಎಲ್ ಕಾಂಟ್ರ್ಯಾಕ್ಟ್ ವರ್ಕರ್ ಯೂನಿಯನ್ (ಸಿಐಟಿಯು), ವಿಐಎಸ್‌ಎಲ್ ಎಂಪ್ಲಾಯಿಸ್ ಅಸೋಸಿಯೇಶನ್( ಎಐಟಿಯುಸಿ) ಆ.24ರಂದು ಕಾರ್ಖಾನೆ ಗೇಟ್ ಎದುರು ಮತ್ತೊಮ್ಮೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿವೆ.

2019ರ ಫೆಬ್ರವರಿಯಲ್ಲಿ ಕೇಂದ್ರ ಉಕ್ಕು ಸಚಿವರ ದೆಹಲಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸೈಲ್ ಮತ್ತು ವಿಐಎಸ್ಎಲ್ ಆಡಳಿತ ಮಂಡಳಿ ಉತ್ಪಾದನಾ ಘಟಕಗಳನ್ನು ಆರಂಭಿಸಿ ಗುತ್ತಿಗೆ ಕಾರ್ಮಿಕರಿಗೆ ನಿರಂತರ ಕೆಲಸ ನೀಡುವುದಾಗಿ ಕೊಟ್ಟ ಭರವಸೆಗಳು ಹುಸಿಯಾಗಿವೆ. ಗುತ್ತಿಗೆ ಪಡೆದಿರುವ ಗುತ್ತಿಗೆದಾರನ ಜಾಬ್ ಟೆಂಡರ್ ಕೂಡ ಸ್ಥಗಿತಗೊಂಡಿದೆ. ಇದರಿಂದಾಗಿ ಗುತ್ತಿಗೆದಾರನ ಪರಿಸ್ಥಿತಿ ಹದಗೆಟ್ಟಿದ್ದು ಕುಟುಂಬ ನಿರ್ವಹಣೆ ದುಸ್ತರವಾಗಿದೆ ಆದ್ದರಿಂದ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ ಎಂದು ಕಾರ್ಮಿಕರು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2019

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment