ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಶರಾವತಿ ಹಿನ್ನೀರಿನ ಕಲ್ಲುಹಳ್ಳಕ್ಕೆ ಪಲ್ಟಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | HOSANAGARA | 25 ಅಕ್ಟೋಬರ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಶರಾವತಿ ಹಿನ್ನೀರಿನ ಕಲ್ಲುಹಳ್ಳಕೆ ಉರುಳಿ ಬಿದ್ದಿದೆ. ಬೆಳಗಿನ ಜಾವದಲ್ಲಿ ಘಟನೆ ನಡೆದಿದೆ.

ಕಲ್ಲಿದ್ದಲು ತುಂಬಿದ್ದ ಲಾರಿ ಮಂಗಳೂರಿನಿಂದ ರಾಣೆಬೆನ್ನೂರಿಗೆ ತೆರಳುತ್ತಿತ್ತು. ಈ ವೇಳೆ ಘಟನೆ ಸಂಭವಿಸಿದೆ. ಚಾಲಕ ಮತ್ತು ಕ್ಲೀನರ್ ಇಬ್ಬರಿಗು ಗಾಯವಾಗಿದೆ. ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment