ಸಾಗರ: ಜೀವನದಲ್ಲಿ ಜುಗುಪ್ಪೆ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಯುವಕನೊಬ್ಬ ತಮ್ಮ ತೋಟದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. (Jog) ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ : ಪಾರ್ಟಿ ವೇಳೆ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

ಕೆಪಿಸಿ ಬಳಿಯ ಉಲ್ಲಾಳ ಗ್ರಾಮದ ರೋಹಿತ್ (32) ಮೃತ ಯುವಕ. ಈತ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಘಟನೆ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

