ಶಿವಮೊಗ್ಗ ಲೈವ್.ಕಾಂ | SHIMOGA | 5 ನವೆಂಬರ್ 2019
ವಾಟ್ಸಪ್, ಫೇಸ್’ಬುಕ್, ಇನ್ಸ್’ಟಾಗ್ರಾಂ ಅಡ್ಮಿನ್’ಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಖಡಕ್ ವಾರ್ನಿಂಗ್ ನೀಡಿದೆ. ಸಂದೇಶಗಳನ್ನು ಫಾರ್ವರ್ಡ್ ಮಾಡುವಾಗ ಎಚ್ಚರ ವಹಿಸುವಂತ ಸೂಚನೆ ನೀಡಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಾಮಜಿಕ ಜಾಲತಾಣಗಳಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಮತ್ತು ಕೋಮು ಭಾವನೆ ಕೆರಳಿಸುವ ಮೆಸೇಜುಗಳನ್ನು ಫಾರ್ವರ್ಡ್ ಮಾಡಲಾಗುತ್ತಿದೆ. ಯಾರೋ ಕಳುಹಿಸಿದ ಮೆಸೇಜುಗಳನ್ನು ಫಾರ್ವರ್ಡ್ ಮಾಡಿದರೆ ಮೆಸೇಜು ಕಳುಹಿಸಿದವರು ಮತ್ತು ಗ್ರೂಪ್ ಅಡ್ಮಿನ್’ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]