ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಹೇಗಿರುತ್ತೆ ವಾತಾವರಣ?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಭಾನುವಾರ ಸಂಜೆ ವೇಳೆಗೆ ಭಾರಿ ಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಇದರಿಂದಾಗಿ ವಿವಿಧೆಡೆ ಹಾನಿಯು ಉಂಟಾಗಿದೆ.

ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ?

ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ತುಸು ತಗ್ಗಿದೆ. ಇಂದು ಬೆಳಗ್ಗೆಯಿಂದಲು ತಂಪು ವಾತಾವರಣ ಇದೆ. ಮಧ್ಯಾಹ್ನದ ವೇಳೆಗೆ ಬಿಸಿಲಿನ ಝಳ ಹೆಚ್ಚುವ ಸಂಭವವಿದೆ. ಇನ್ನು, ಇವತ್ತು ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆಯು ಇದೆ.

Shivamogga-Weather-Report

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3622
ಭದ್ರಾವತಿ3622
ತೀರ್ಥಹಳ್ಳಿ3220
ಸಾಗರ3121
ಹೊಸನಗರ3222
ಸೊರಬ3521
ಶಿಕಾರಿಪುರ3422
ಶಿವಮೊಗ್ಗದಲ್ಲಿ ಮಳೆ. ಸಾಧಾರಣ ಮಳೆಗೆ ತಂಪಾದ ಇಳೆ, ಹಲವೆಡೆ ವಿದ್ಯುತ್ ವ್ಯತ್ಯಯ

ಇದನ್ನೂ ಓದಿ : ಶಿವಮೊಗ್ಗ ಗಾಳಿ, ಮಳೆ: 1 ಕಾರು ಜಖಂ, ಹಾರಿದ ಮನೆಗಳ ಛಾವಣಿ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : April 27, 2026 at 8:15 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಏಪ್ರಿಲ್ 27, 2026

Leave a Comment