ಶಿವಮೊಗ್ಗ: ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಏಪ್ರಿಲ್ 30 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಸರ್ಕಾರಿ ಆಸ್ಪತ್ರೆಗೆ ಸ್ವಂತ ಹಣದಲ್ಲಿ 10 ಫ್ಯಾನ್ ತರಿಸಿದ MLA







