ಶಿವಮೊಗ್ಗ: ಕೃಷ್ಣರಾಜೇಂದ್ರ ಜಲಶುದ್ಧೀಕರಣ (Drinking Water) ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮೇ 5 ಮತ್ತು 6 ರಂದು ಶಿವಮೊಗ್ಗ ನಗರದಲ್ಲಿ (Shimoga city) ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಹೆಚ್ಚಾಯ್ತು ಸೆಖೆ, ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ವಾತಾವರಣ ಹೇಗಿರುತ್ತೆ?
Will there be a Drinking water supply disruption in Shivamogga city on May 5 and 6 due to repair work at the KR water treatment plant?







