ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 7 ನವೆಂಬರ್ 2019
ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೆ ಗ್ರಾಮಸ್ಥರು ಬಾವಿಗೆ ಬಿದ್ದ ತಾಯಿ ಮಗುವಿನ ರಕ್ಷಣೆಗೆ ಮುಂದಾಗಿದ್ದಾರೆ. ಅಷ್ಟರಲ್ಲಾಗಲೆ ಮಗು ಜೀವ ಕಳೆದುಕೊಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ.
ಮಗು ಕೌಶಿಕ್ (3) ಮೃತಪಟ್ಟಿದೆ. ತಾಯಿ ಚೈತ್ರ (23) ಅವರನ್ನು ರಕ್ಷಿಸಲಾಗಿದೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕೌಟುಂಬಿಕ ಸಮಸ್ಯೆಯೆ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






