ಶಿವಮೊಗ್ಗ ಲೈವ್
ಶಿವಮೊಗ್ಗ: ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ (power cuts) ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಶಿವಮೊಗ್ಗ ನಗರದ (Shimoga City) ವಿವಿಧೆಡೆ ಎರಡು ದಿನ ಕರೆಂಟ್ ಇರಲ್ಲ. ಮೇ 7 ಮತ್ತು 8ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಅಚ್ಯುತರಾವ್ ಲೇಔಟ್, ಜೈಲ್ ರಸ್ತೆ, ವೆಂಕಟೇಶನಗರ, ಗಾಂಧಿನಗರ, ಚನ್ನಪ್ಪ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : ಶಿವಮೊಗ್ಗ ಗಾಂಧಿ ಬಜಾರ್ನಲ್ಲಿ ಟ್ರಾಫಿಕ್ ಪೊಲೀಸರನ್ನು ತಳ್ಳಿ ಹೋದ ಇಬ್ಬರು ಅರೆಸ್ಟ್
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
Will your area in Shivamogga face power cuts on May 7 and 8? Check the list of affected areas including Jail Road and Gandhi Nagar due to MESCOM maintenance work.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: