ಭದ್ರಾ ಜಲಾಶಯ: ಕಾಲುವೆಗಳಿಗೆ ನೀರು ಪೂರೈಕೆ ಮುಂದುವರಿಕೆ

ಶಿವಮೊಗ್ಗ: ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ನೀರು ಹರಿಸುವುದನ್ನು ಮುಂದುವರೆಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಾಲೆಗಳಿಗೆ ಮೇ 17ರವರೆಗೆ ನೀರು ಹರಿಸುವುದನ್ನು ಮುಂದುವರಿಸಲಾಗುವುದು. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Bhadra-Dam-in-Bhadravathi

Bhadra-Dam-in-Bhadravathi
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌