ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 10 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ದುರ್ಗಿಗುಡಿ, ಪಾರ್ಕ್ ಬಡಾವಣೆ, ಸೀತಾರಾಮ ಕಲ್ಯಾಣ ಮಂದಿರ ರಸ್ತೆ, ಗೋಪಿ ಸರ್ಕಲ್, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಾತ್ಸಲ್ಯ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
