ರಿಪ್ಪನ್‌ಪೇಟೆ ಸುತ್ತಾಮುತ್ತಾ ಇವತ್ತು ಇಡೀ ದಿನ ಕರೆಂಟ್ ಇರಲ್ಲ, ಯಾಕೆ?
Published : May 10, 2026 at 7:22 AM IST
ರಿಪ್ಪನ್‌ಪೇಟೆ: ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿ ವಿದ್ಯುತ್ ಲೈನ್ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 10ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

EDITOR / AUTHOR PROFILE
Published : May 10, 2026 at 7:22 AM IST