ವಿನೋಬನಗರದಲ್ಲಿ ಯುವತಿ ಕಾಲಿನ ಮೇಲೆ ಹರಿದ ಲಾರಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ವಿನೋಬನಗರ ಪೊಲೀಸ್ ಚೌಕಿ ಸಮೀಪ ಶನಿವಾರ ಯುವತಿಯ ಕಾಲುಗಳ ಮೇಲೆ ಲಾರಿ ಹರಿದು ತೀವ್ರ ಗಾಯಗೊಂಡಿದ್ದಾರೆ (Seriously injured). ನಗರದ ಖಾಸಗಿ ಆಸ್ಪತ್ರೆಯಲ್ಲಿ (Private hospital) ಚಿಕಿತ್ಸೆ ಪಡೆಯುತ್ತಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಮೂಲತಃ ಹಾವೇರಿ ತಾಲೂಕು ಹೊಸರಿತ್ತಿ ಗ್ರಾಮದ ಮೈತ್ರೇಯಿ (19) ಗಾಯಗೊಂಡವರು. ನ್ಯಾಮತಿಯಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಇವರು ಟೈಪಿಂಗ್ ಕಲಿಯುವ (Typing classes) ಉದ್ದೇಶದಿಂದ ಶಿವಮೊಗ್ಗಕ್ಕೆ ನಿತ್ಯ ಆಗಮಿಸುತ್ತಿದ್ದರು. ಸ್ನೇಹಿತೆಯ ಜೊತೆಗೆ ಐಸ್ ಕ್ರೀಂ ತಿನ್ನಬೇಕೆಂದು ಹೋಗಿದ್ದ ಯುವತಿ ಮರಳುವಾಗ ಲಾರಿ ಚಕ್ರಕ್ಕೆ (Truck wheels) ಸಿಲುಕಿದ್ದಾರೆ. ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ACCIDENT-NEWS-GENERAL-IMAGE.