ಶಿವಮೊಗ್ಗ ಲೈವ್.ಕಾಂ | SHIMOGA | 9 ನವೆಂಬರ್ 2019
ಅಯೋಧ್ಯೆ ವಿವಾದ ಕುರಿತು ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸುತ್ತಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ನಗರದಲ್ಲಿ ಪೊಲೀಸರು ಭದ್ರತೆ ಹೆಚ್ಚಳ ಮಾಡಿದ್ದಾರೆ. ಯಾವುದೆ ಅಹಿತಕರ ಘಟನೆ ನಡೆಯದಂತೆ ತಡೆಯಲು ಆಯಾ ಠಾಣೆಗಳ ವ್ಯಾಪ್ತಿಯಲ್ಲಿ ಗಸ್ತು ಹೆಚ್ಚಳ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಡ್ರೈ ಡೇ
ಅಯೋಧ್ಯೆ ವಿವಾದ ಕುರಿತ ತೀರ್ಪು ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಾದ್ಯಂತ ಡ್ರೈ ಡೇ ಘೋಷಣೆ ಮಾಡಲಾಗಿದೆ. ಇವತ್ತು ಬೆಳಗ್ಗೆ 6 ಗಂಟೆಯಿಂದಲೆ ಮದ್ಯ ಮಾರಾಟ ಮತ್ತು ಸಾಗಣೆಯನ್ನು ನಿಷೇಧಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ನೀಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]