ನವೆಂಬರ್ ತಿಂಗಳು ಮುಗಿಯೋದರಲ್ಲಿ ಗುಂಡಿ ಮುಕ್ತ ಆಗ್ತವಂತೆ ಶಿವಮೊಗ್ಗದ ಪ್ರಮುಖ ರಸ್ತೆಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 11 ನವೆಂಬರ್ 2019

ನವೆಂಬರ್ ತಿಂಗಳ ಅಂತ್ಯದೊಳಗೆ ಶಿವಮೊಗ್ಗದ ನಗರದ ಎಲ್ಲ ಮುಖ್ಯ ರಸ್ತೆಗಳು ಗುಂಡಿ ಮುಕ್ತವಾಗಲಿದೆ. ಇದಕ್ಕಾಗಿ ಟೆಂಡರ್ ಕರೆಯಾಗಿದೆ ಎಂದು ಮಹಾನಗರ ಪಾಲಿಕೆ ತಿಳಿಸಿದೆ.

ಇತ್ತೀಚೆಗೆ ಸುರಿದ ಭಾರಿ ಮಳೆಗೆ ಶಿವಮೊಗ್ಗ ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ. ಸ್ಮಾರ್ಟ್ ಸಿಟಿ ಯೋಜನೆ ವ್ಯಾಪ್ತಿಗೆ ಬರುವ 24 ರಸ್ತೆಗಳಲ್ಲಿ, ಗುಂಡಿ ಮುಚ್ಚುವ ಕಾರ್ಯ ಆರಂಭವಾಗಿದೆ. ಈ ಕುರಿತು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನು, ಪಾಲಿಕೆ ವ್ಯಾಪ್ತಿಯ ಆರು ರಸ್ತೆಗಳಲ್ಲಿ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿದೆ. ನವೆಂಬರ್ ಅಂತ್ಯದೊಳಗೆ ಶಿವಮೊಗ್ಗ ನಗರದ ಎಲ್ಲ ಮುಖ್ಯೆ ರಸ್ತೆಗಳ ಗುಂಡಿ ಮುಚ್ಚುವ ಕೆಲಸ ಆಗಲಿದೆ. 35 ವಾರ್ಡುಗಳಲ್ಲಿನ ರಸ್ತೆಗಳ ಗುಂಡಿ ಮುಚ್ಚುವ ಕಾರ್ಯಕ್ಕೆ ಅಂದಾಜು ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2019

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment