ಭದ್ರಾವತಿ ವಿಐಎಸ್ಎಲ್, ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ವಿನಯ್ ಗುರೂಜಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI | 11 ನವೆಂಬರ್ 2019

ವಿನಯ್ ಗುರೂಜಿ ಅವರು ಶಾಸಕ ಬಿ.ಕೆ.ಸಂಗಮೇಶ್ವರ್ ಅವರೊಂದಿಗೆ ಭಾನುವಾರ ಇಲ್ಲಿನ ವಿಐಎಸ್‌ಎಲ್ ಕಾರ್ಖಾನೆಗೆ ಭೇಟಿ ನೀಡಿದರು. ಪ್ರಸ್ತುತ ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಸಂಗಮೇಶ್ವರ್ ಅವರಿಂದ ಮಾಹಿತಿ ಪಡೆದ ಗುರೂಜಿ, ಕಾರ್ಖಾನೆಯ ವಿವಿಧ ಪ್ಲಾಂಟ್‌ಗಳ ಪರಿಶೀಲನೆ ನಡೆಸಿದರು.

ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಸೇವಾಕಾರ್ಯಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ವಿನಯ್ ಗುರೂಜಿ ಅವರು ಬೆಳಗ್ಗೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನ, ಹಳೇನಗರದ ಗ್ರಾಮ ದೇವತೆ ಶ್ರೀ ಹಳದಮ್ಮ, ಇತಿಹಾಸ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮಹಾತ್ಮಗಾಂಧಿ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಗೌರಿಗದ್ದೆ ಆಶ್ರಮದ ಕಾರ್ಯದರ್ಶಿ ಸುಧಾಕರ್, ರೈಫಲ್ ಅಸೋಸಿಯೇಷನ್ ಅಧ್ಯಕ್ಷ ಬಿ.ಮೂರ್ತಿ, ಕಾರ್ಯದರ್ಶಿ ಎಂ.ಎಸ್ ರವಿ ಇತರರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2019

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment