ಆಯನೂರು ಸೇರಿ ವಿವಿಧೆಡೆ ಕರೆಂಟ್‌ ಇರಲ್ಲ, ಯಾವಾಗ? ಎಷ್ಟು ಹೊತ್ತು ವಿದ್ಯುತ್‌ ವ್ಯತ್ಯಯವಾಗಲಿದೆ?

ಶಿವಮೊಗ್ಗ: ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸಲಾಗುತ್ತಿದೆ. ಜೂನ್‌ 17 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಆಯನೂರು, ಮಂಡಘಟ್ಟ ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕರೆಂಟ್‌ ಇರಲ್ಲ

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.
ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

Shivamogga Live Promotion