ಶಿಕಾರಿಪುರ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿಕಾರಿಪುರ: ತಾಲ್ಲೂಕಿನ ಸಂದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 18ರಂದು ತಾಲೂಕಿನ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಉಪಕೇಂದ್ರದ ವ್ಯಾಪ್ತಿಗೆ ಒಳಪಡುವ ಕಪ್ಪನಹಳ್ಳಿ, ಸಂಡ, ಜಕ್ಕನಹಳ್ಳಿ, ಪುನೇದಹಳ್ಳಿ, ಕಣವೆ ಮನೆ, ಶಿವಾಜಿ ಕಣಿಯಾ, ಗೋಪಾಲ ಕಣಿಯಾ, ಹಳೇ ಕಣಿಯಾ, ಶೆಟ್ಟಿಹಳ್ಳಿ, ಅಮಟೇಕೊಪ್ಪ, ಹಿರೇಕಲ ವತ್ತಿ, ಚಿಕ್ಕಲವತ್ತಿ, ಶಾಂತಿವನ, ಕುಟ್ರಹಳ್ಳಿ, ಕೊಟ್ಟ, ಕೋಟಿಪುರ, ಕೆ.ಎಂ.ಎಫ್ ಹಾಗೂ ಸುತ್ತಮುತ್ತಲಿನ ಎಲ್ಲಾ ಎನ್.ಜೆ.ವೈ ಮತ್ತು ಐಪಿ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಎಇಇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SHIKARIPURA-NEWS-GRAPHICS-BY-SHIVAMOGGA-LIVE.