ಶಿವಮೊಗ್ಗ: ಗಾಜನೂರಿನ ಪಿಎಂಶ್ರೀ ಜವಾಹರ ನವೋದಯ ವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳ ಪ್ರವೇಶಕ್ಕೆ ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 26ರ ಒಳಗಾಗಿ ನೇರವಾಗಿ ವಿದ್ಯಾಲಯದ ಕಚೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಮೊಬೈಲ್ ಸಂಖ್ಯೆ: 81822 34250 ಅಥವಾ 95354 58644 ಅನ್ನು ಸಂಪರ್ಕಿಸಬಹುದು ಎಂದು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:➤ ಶಿವಮೊಗ್ಗದಲ್ಲಿ ನೀಟ್ ಪರೀಕ್ಷೆ ಸುಸೂತ್ರ, ಸಾವಿರಕ್ಕು ಹೆಚ್ಚು ಅಭ್ಯರ್ಥಿಗಳು ಗೈರು, ಹೇಗಿತ್ತು ವ್ಯವಸ್ಥೆ?
