ಶಿವಮೊಗ್ಗ: ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜುಲೈ 5ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಈ.ರಾಮಮೂರ್ತಿ ಮಿನರಲ್ಸ್ ಪ್ರೈ.ಲಿ., ಕೆ.ಎಂ.ಎಫ್.ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು

