ತುಂಗಾ, ಭದ್ರಾ , ಲಿಂಗನಮಕ್ಕಿ ಡ್ಯಾಮ್‌ಗಳಿಗೆ ಎಷ್ಟಿದೆ ಒಳ ಹರಿವು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಜಲಾಶಯದ ಮಟ್ಟ: ಮಲೆನಾಡು ಭಾಗದಲ್ಲಿ ಪುನರ್ವಸು ಮಳೆ ಅಬ್ಬರ ಜೋರಾಗಿದ್ದು ಮೂರು ಪ್ರಮುಖ ಜಲಾಶಯಗಳಿಗೆ ಒಳ ಹರಿವು ಏರಿಕೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಇಂದಿನ ನೀರಿನ ಮಟ್ಟ ಎಷ್ಟಿದೆ? ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 142 ಅಡಿ 8 ಇಂಚು (ಕಳೆದ ವರ್ಷ ಇದೇ ದಿನ: 171 ಅಡಿ 10 ಇಂಚು)
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 28.752 ಟಿಎಂಸಿ (ಕಳೆದ ವರ್ಷ ಇದೇ ದಿನ: 54.889 ಟಿಎಂಸಿ)
  • ಒಳಹರಿವು: 17,818 ಕ್ಯೂಸೆಕ್ (ಕಳೆದ ವರ್ಷ ಇದೇ ದಿನ: 19,043 ಕ್ಯೂಸೆಕ್)
  • ಹೊರಹರಿವು: 214 ಕ್ಯೂಸೆಕ್ (ಕಳೆದ ವರ್ಷ ಇದೇ ದಿನ: 5,201 ಕ್ಯೂಸೆಕ್)

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819 ಅಡಿ
  • ಇಂದಿನ ಜಲಮಟ್ಟ: 1758 ಅಡಿ (ಕಳೆದ ವರ್ಷ ಇದೇ ದಿನ: 1794.90 ಅಡಿ)
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 25.62 ಟಿಎಂಸಿ (ಕಳೆದ ವರ್ಷ ಇದೇ ದಿನ: 83.76 ಟಿಎಂಸಿ)
  • ಒಳಹರಿವು: 41,792 ಕ್ಯೂಸೆಕ್
  • ಹೊರಹರಿವು: 833 ಕ್ಯೂಸೆಕ್
  • ಮಳೆ ಪ್ರಮಾಣ: 154.8 ಮಿ.ಮೀ (ಒಟ್ಟು ಕರಗುವ ಮಳೆ: 913.20 ಮಿ.ಮೀ)

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್ (ಕಳೆದ ವರ್ಷ ಇದೇ ದಿನ: 587.87 ಮೀಟರ್)
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 3.24 ಟಿಎಂಸಿ (ಕಳೆದ ವರ್ಷ ಇದೇ ದಿನ: 3.036 ಟಿಎಂಸಿ)
  • ಒಳಹರಿವು: 40,144 ಕ್ಯೂಸೆಕ್ (ಕಳೆದ ವರ್ಷ ಇದೇ ದಿನ: 32,249 ಕ್ಯೂಸೆಕ್)
  • ಹೊರಹರಿವು: 40,144 ಕ್ಯೂಸೆಕ್ (ಕಳೆದ ವರ್ಷ ಇದೇ ದಿನ: 31,832 ಕ್ಯೂಸೆಕ್)
unga-Dam-All-crust-gates-opened

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!