ಜನಶತಾಬ್ದಿ ರೈಲು: ಅರ್ಧ ಗಂಟೆ ವಿಳಂಬ, ಎಲೆಕ್ಟ್ರಿಕ್‌ ಇಂಜಿನ್‌ ಮುಂದೆ ಡಿಸೇಲ್‌ ಇಂಜಿನ್‌ ಜೋಡಿಸಿ ಚಾಲನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಶಿವಮೊಗ್ಗ: ಬೆಂಗಳೂರಿಗೆ ಹೊರಡಬೇಕಿದ್ದ ಜನಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಎಲೆಕ್ಟ್ರಿಕ್ ಇಂಜಿನ್‌ನಲ್ಲಿ ಗುರುವಾರ ಬೆಳಿಗ್ಗೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ರೈಲು ಸಂಚಾರ ಅರ್ಧ ಗಂಟೆ ತಡವಾಯಿತು. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೆಳಿಗ್ಗೆ 5:15ಕ್ಕೆ ಹೊರಡಬೇಕಿದ್ದ ರೈಲಿನ ಇಂಜಿನ್‌ನಲ್ಲಿ ದೋಷ ಕಾಣಿಸಿಕೊಂಡಿದ. ರೈಲ್ವೆ ಇಲಾಖೆ ಸಿಬ್ಬಂದಿ ಪರಿಶೀಲನೆ ನಡೆಸಿದರು. ತಾಂತ್ರಿಕ ದೋಷ ಸರಿಪಡಿಸಲು ಸಾಧ್ಯವಾಗದ ಹಿನ್ನೆಲೆ, ಎಲೆಕ್ಟ್ರಿಕ್ ಇಂಜಿನ್ ಮುಂಭಾಗ ಡೀಸೆಲ್ ಇಂಜಿನ್ ಒಂದನ್ನು ಜೋಡಿಸಿ ರೈಲನ್ನು ಚಾಲನೆಗೊಳಿಸಲಾಯಿತು.

Jan-Shatabdi-Train-Delayed-for-half-an-hour

ಈ ತಾಂತ್ರಿಕ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಜನಶತಾಬ್ದಿ ರೈಲು ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!