ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳ ಒಳ ಹರಿವು ಇವತ್ತು ಎಷ್ಟಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಜಲಾಶಯದ ವರದಿ: ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳಾದ ಲಿಂಗನಮಕ್ಕಿ, ತುಂಗಾ ಮತ್ತು ಭದ್ರಾ ಡ್ಯಾಮ್‌ಗಳ ಇಂದಿನ ನೀರಿನ ಮಟ್ಟ

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 148 ಅಡಿ 1 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 32.787 ಟಿಎಂಸಿ
  • ಒಳಹರಿವು: 973 ಕ್ಯೂಸೆಕ್
  • ಹೊರಹರಿವು: 221 ಕ್ಯೂಸೆಕ್ (ಕಳೆದ ವರ್ಷ ಇದೇ ದಿನ ಜಲಮಟ್ಟ 178 ಅಡಿ 3 ಇಂಚು ಇತ್ತು)

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1,819 ಅಡಿ
  • ಇಂದಿನ ಜಲಮಟ್ಟ: 1,763.60 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 31.68 ಟಿಎಂಸಿ (ಶೇ 20.89)
  • ಒಳಹರಿವು: 15,205 ಕ್ಯೂಸೆಕ್
  • ಹೊರಹರಿವು: 5,310 ಕ್ಯೂಸೆಕ್
  • ಮಳೆ ವಿವರ: ಇಂದು 60.8 ಮಿ.ಮೀ (ಕಳೆದ ವರ್ಷ ಇದೇ ದಿನ ಜಲಮಟ್ಟ 1,802.60 ಅಡಿ ಇತ್ತು)

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.21 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 3.223 ಟಿಎಂಸಿ
  • ಒಳಹರಿವು: 5,979 ಕ್ಯೂಸೆಕ್
  • ಹೊರಹರಿವು: 5,909 ಕ್ಯೂಸೆಕ್ (ಕಳೆದ ವರ್ಷ ಇದೇ ದಿನ ಜಲಮಟ್ಟ 587.93 ಮೀಟರ್ ಇತ್ತು)
tunga-dam-river.