ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

NEWS HIGHLIGHTS

ಶಿವಮೊಗ್ಗ: ಯುವತಿಯೊಬ್ಬಳು ಮನೆಯ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಗರದ ಕೀರ್ತಿನಗರ ಬಡಾವಣೆಯ 1ನೇ ಕ್ರಾಸ್ ನಿವಾಸಿ ರಂಜಿತಾ (22) ಮೃತಪಟ್ಟವರು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Shivamogga-Keerthinagara-incident-ambulace-in-front-of-house

ಇನ್ನು, ವಿಷಯ ತಿಳಿದ ತಕ್ಷಣ ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.