ಶಿವಮೊಗ್ಗ ಸಿಟಿಯ ವಿವಿಧೆಡೆ ಚೆಕ್‌ಪೋಸ್ಟ್‌ ಸ್ಥಾಪನೆ, ವಾಹನಗಳ ತಪಾಸಣೆ, ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ನಗರದಾದ್ಯಂತ ಪೊಲೀಸ್ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ರಾತ್ರಿ ವೇಳೆ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ಮತ್ತು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಗರದ ವಿವಿಧೆಡೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಸಂಶಯಾಸ್ಪದ ವಸ್ತುಗಳ ಸಾಗಾಟವನ್ನು ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯು ನಿಗಾ ವಹಿಸಿದೆ ಎಂದು ಜಿಲ್ಲಾ ಪೊಲೀಸ್‌ ಇಲಾಖೆ ತಿಳಿಸಿದೆ.

Police-check-vehicles-in-Shimoga-city