ತುಂಗಾ ಡ್ಯಾಮ್‌ ಒಳ ಹರಿವಿನಷ್ಟೆ ನೀರು ಹೊರಕ್ಕೆ, ಭದ್ರಾ, ಲಿಂಗನಮಕ್ಕಿ ನೀರಿನ ಮಟ್ಟ ಇವತ್ತು ಎಷ್ಟಿದೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಜಲಾಶಯದ ಮಾಹಿತಿ: ಜಿಲ್ಲೆಯಲ್ಲಿ ತುಸು ಮಳೆಯಾಗುತ್ತಿದ್ದು ಜಲಾಶಯಗಳ ಒಳ ಹರಿವು ಸ್ವಲ್ಪ ಏರಿಕೆಯಾಗಿದೆ. ತುಂಗಾ ಜಲಾಶಯ ಈಗಾಗಲೆ ಭರ್ತಿ ಆಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಇನ್ನು, ಭದ್ರಾ, ಲಿಂಗನಮಕ್ಕಿ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿಲ್ಲ. ನೀರಿನ ಮಟ್ಟದ ಇಂದಿನ ವರದಿ ಇಲ್ಲಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 149 ಅಡಿ 1 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 33.569 ಟಿಎಂಸಿ
  • ಒಳಹರಿವು: 6,972 ಕ್ಯೂಸೆಕ್
  • ಹೊರಹರಿವು: 178 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 15,988 ಕ್ಯೂಸೆಕ್
  • ಹೊರಹರಿವು: 15,429 ಕ್ಯೂಸೆಕ್

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1765.10 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 33.35 ಟಿಎಂಸಿ
  • ಹೊರಹರಿವು: 2,168 ಕ್ಯೂಸೆಕ್
  • ಒಳಹರಿವು: 12,592 ಕ್ಯೂಸೆಕ್
050723-Gajanur-Tunga-Dam-Full.jpg