NEWS HIGHLIGHTS
ಜಲಾಶಯ ಮಾಹಿತಿ: ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಪ್ರಮಾಣ ಪುನಃ ಕಡಿಮೆಯಾಗಿದೆ. ಇದರಿಂದಾಗಿ ಜಲಾಶಯಗಳ ಒಳ ಹರಿವು ಪ್ರಮಾಣ ತಗ್ಗಿದೆ. ಇಂದು ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಜಲಾಶಯದ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ.
ತುಂಗಾ ಜಲಾಶಯ
- ಗರಿಷ್ಠ ಮಟ್ಟ: 588.24 ಮೀಟರ್
- ಇಂದಿನ ಜಲಮಟ್ಟ: 588.24 ಮೀಟರ್
- ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
- ಲಭ್ಯವಿರುವ ನೀರು: 2.411 ಟಿಎಂಸಿ
- ಒಳಹರಿವು: 13,126 ಕ್ಯೂಸೆಕ್
- ಹೊರಹರಿವು: 12,802 ಕ್ಯೂಸೆಕ್
ಲಿಂಗನಮಕ್ಕಿ ಜಲಾಶಯ
- ಗರಿಷ್ಠ ಮಟ್ಟ: 1819.00 ಅಡಿ
- ಇಂದಿನ ಜಲಮಟ್ಟ: 1772.45 ಅಡಿ
- ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
- ಲಭ್ಯವಿರುವ ನೀರು: 42.98 ಟಿಎಂಸಿ
- ಒಳಹರಿವು: 19,573 ಕ್ಯೂಸೆಕ್
- ಹೊರಹರಿವು: 4,984 ಕ್ಯೂಸೆಕ್
ಭದ್ರಾ ಜಲಾಶಯ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಜಲಮಟ್ಟ: 153 ಅಡಿ 3 ಇಂಚು
- ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
- ಲಭ್ಯವಿರುವ ನೀರು: 36.950 ಟಿಎಂಸಿ
- ಒಳಹರಿವು: 5,004 ಕ್ಯೂಸೆಕ್
- ಹೊರಹರಿವು: 177 ಕ್ಯೂಸೆಕ್
