ಸಾಗರದಲ್ಲಿ ಬೆಳಿಗ್ಗೆ ಮನೆಯಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಸಾಗರ: ನೆಹರು ನಗರದ 7ನೇ ಕ್ರಾಸ್‌ನಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಸ್ಪೆಂಡರ್ ಪ್ಲಸ್ ಬೈಕ್ ಕಳ್ಳತನ ಮಾಡಲಾಗಿದ. ಈ ಸಂಬಂಧ ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಮಂಜುನಾಥ ಎಂ. ಎಂಬುವವರು ತಮ್ಮ ಸ್ಪೆಂಡರ್ ಪ್ಲಸ್ ಬೈಕನ್ನು ಆಗಸ್ಟ್ 1ರ ರಾತ್ರಿ ಮನೆಯ ಮುಂದೆ ನಿಲ್ಲಿಸಿದ್ದರು. ಮರುದಿನ ಬೆಳಿಗ್ಗೆ ನೋಡಿದಾಗ ಬೈಕ್ ಅಲ್ಲಿರಲಿಲ್ಲ. ಬೈಕ್‌ ನಾಪತ್ತೆಯಾಗಿದ್ದ ಹಿನ್ನೆಲೆ ಎಲ್ಲೆಡೆ ಹುಡುಕಿದ ಅವರು ಕೊನೆಗೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Sagara Police Station Building