ಕಡಿಮೆಯಾದ ಮಳೆ, ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗೆ ಎಷ್ಟಿದೆ ಒಳ ಹರಿವು?

ಜಲಾಶಯಗಳ ವರದಿ: ಮಲೆನಾಡು ಭಾಗದಲ್ಲಿ ಮಳೆ ತುಸು ಕಡಿಮೆಯಾಗಿದ್ದು ಕಳೆದ ವಾರಕ್ಕೆ ಹೋಲಿಸಿದರೆ ಜಲಾಶಯಗಳ ಒಳ ಹರಿವು ಪ್ರಮಾಣ ಇಳಿಕೆಯಾಗಿದೆ. ಸದ್ಯ ತುಂಗಾ ಜಲಾಶಯ ಶೇ.100ರಷ್ಟು ಭರ್ತಿಯಾಗಿದ್ದು, ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಭದ್ರಾ, ಲಿಂಗನಮಕ್ಕಿ ಜಲಾಶಯಳಿಗು ಒಳ ಹರಿವು ಮುಂದುವರೆದಿದೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819.00 ಅಡಿ
  • ಇಂದಿನ ಜಲಮಟ್ಟ: 1790.85 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 74.98 ಟಿಎಂಸಿ
  • ಒಳಹರಿವು: 24,830 ಕ್ಯೂಸೆಕ್
  • ಹೊರಹರಿವು: 1,240 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 32,304 ಕ್ಯೂಸೆಕ್
  • ಹೊರಹರಿವು: 32,304 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 169 ಅಡಿ 10 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 52.713 ಟಿಎಂಸಿ
  • ಒಳಹರಿವು: 14,446 ಕ್ಯೂಸೆಕ್
  • ಹೊರಹರಿವು: 198 ಕ್ಯೂಸೆಕ್
Tunga-Dam-All-gates-opened-at-Gajanuru