ಜಲಾಶಯ ಮಾಹಿತಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳು ಒಳ ಹರಿವು ಕಡಿಮೆಯಾಗಿದೆ. ತುಂಗಾ, ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳ ನೀರಿನ ಮಟ್ಟ ಇವತ್ತು ಎಷ್ಟಿದೆ?➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಲಿಂಗನಮಕ್ಕಿ ಜಲಾಶಯ
- ಗರಿಷ್ಠ ಮಟ್ಟ: 1819 ಅಡಿ
- ಇಂದಿನ ಜಲಮಟ್ಟ: 1791.55 ಅಡಿ
- ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
- ಲಭ್ಯವಿರುವ ನೀರು: 76.46 ಟಿಎಂಸಿ
- ಒಳಹರಿವು: 18,078 ಕ್ಯೂಸೆಕ್
- ಹೊರಹರಿವು: 741 ಕ್ಯೂಸೆಕ್
ತುಂಗಾ ಜಲಾಶಯ
- ಗರಿಷ್ಠ ಮಟ್ಟ: 588.24 ಮೀಟರ್
- ಇಂದಿನ ಜಲಮಟ್ಟ: 588.24 ಮೀಟರ್
- ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
- ಲಭ್ಯವಿರುವ ನೀರು: 2.411 ಟಿಎಂಸಿ
- ಒಳಹರಿವು: 27,362 ಕ್ಯೂಸೆಕ್
- ಹೊರಹರಿವು: 27,362 ಕ್ಯೂಸೆಕ್
ಭದ್ರಾ ಜಲಾಶಯ
- ಗರಿಷ್ಠ ಮಟ್ಟ: 186 ಅಡಿ
- ಇಂದಿನ ಜಲಮಟ್ಟ: 170 ಅಡಿ 6 ಇಂಚು
- ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
- ಲಭ್ಯವಿರುವ ನೀರು: 53.425 ಟಿಎಂಸಿ
- ಒಳಹರಿವು: 8,440 ಕ್ಯೂಸೆಕ್
- ಹೊರಹರಿವು: 199 ಕ್ಯೂಸೆಕ್
