ಚಲಿಸುತ್ತಿದ್ದ KSRTC ಬಸ್ಸಿನಿಂದ ದಿಢೀರ್‌ ಕಳಚಿಕೊಂಡಿತು ಟೈರ್‌, ಆಗಿದ್ದೇನು?

ತೀರ್ಥಹಳ್ಳಿ: ಚಲಿಸುತ್ತಿದ್ದ KSRTC ಬಸ್‌ ಟಯರ್ ಕಳಚಿಬಿದ್ದ ಘಟನೆಯು ಆಗುಂಬೆ ಸಮೀಪ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ದುರಂತ ತಪ್ಪಿದೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬಸ್ಸು ಉಡುಪಿಯಿಂದ ಶಿವಮೊಗ್ಗದ ಕಡೆಗೆ ತೆರಳುತಿತ್ತು. ಆಗುಂಬೆ ಬಳಿ ತೆರಳುತ್ತಿದ್ದಾಗ ಬಸ್ಸಿನ ಟೈರ್ ಕಳಚಿಬಿದ್ದಿದೆ. ತಕ್ಷಣ ಎಚ್ಚೆತ್ತ ಚಾಲಕ ಬಸ್ಸನ್ನು ನಿಲ್ಲಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಘಾತ ತಪ್ಪಿದಂತಾಗಿದೆ ಎಂದು ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಬಸ್ಸಿನಲ್ಲಿ ಸುಮಾರು 40 ಪ್ರಯಾಣಿಕರು ಇದ್ದರು ಎಂದು ತಿಳಿದು ಬಂದಿದೆ.

Tyre-Breaks-from-moving-KSRTC-bus-at-Agumbe