ಕಡಿಮೆಯಾಯ್ತು ತುಂಗಾ ಡ್ಯಾಮ್‌ ಒಳ ಹರಿವು, ಭದ್ರಾ, ಲಿಂಗನಮಕ್ಕಿಯಲ್ಲಿ ಎಷ್ಟಿದೆ ನೀರು?

ಜಲಾಶಯದ ವರದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದ್ದು, ಜಲಾಶಯಗಳ ಒಳ ಹರಿವು ಪ್ರಮಾಣ ಮತ್ತಷ್ಟು ತಗ್ಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿರುವ ಮೂರು ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ, ಲಿಂಗನಮಕ್ಕಿ ಡ್ಯಾಮ್‌ಗಳ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಡಿಟೇಲ್ಸ್‌➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಲಿಂಗನಮಕ್ಕಿ ಜಲಾಶಯ

  • ಗರಿಷ್ಠ ಮಟ್ಟ: 1819 ಅಡಿ
  • ಇಂದಿನ ಜಲಮಟ್ಟ: 1792.15 ಅಡಿ
  • ಒಟ್ಟು ಜಲಸಾಮರ್ಥ್ಯ: 151.64 ಟಿಎಂಸಿ
  • ಲಭ್ಯವಿರುವ ನೀರು: 77.81 ಟಿಎಂಸಿ
  • ಒಳಹರಿವು: 16,259 ಕ್ಯೂಸೆಕ್
  • ಹೊರಹರಿವು: 556 ಕ್ಯೂಸೆಕ್

ತುಂಗಾ ಜಲಾಶಯ

  • ಗರಿಷ್ಠ ಮಟ್ಟ: 588.24 ಮೀಟರ್
  • ಇಂದಿನ ಜಲಮಟ್ಟ: 588.24 ಮೀಟರ್
  • ಒಟ್ಟು ಜಲಸಾಮರ್ಥ್ಯ: 3.24 ಟಿಎಂಸಿ
  • ಲಭ್ಯವಿರುವ ನೀರು: 2.411 ಟಿಎಂಸಿ
  • ಒಳಹರಿವು: 18,257 ಕ್ಯೂಸೆಕ್
  • ಹೊರಹರಿವು: 18,257 ಕ್ಯೂಸೆಕ್

ಭದ್ರಾ ಜಲಾಶಯ

  • ಗರಿಷ್ಠ ಮಟ್ಟ: 186 ಅಡಿ
  • ಇಂದಿನ ಜಲಮಟ್ಟ: 171 ಅಡಿ 3 ಇಂಚು
  • ಒಟ್ಟು ಜಲಸಾಮರ್ಥ್ಯ: 71.535 ಟಿಎಂಸಿ
  • ಲಭ್ಯವಿರುವ ನೀರು: 54.233 ಟಿಎಂಸಿ
  • ಒಳಹರಿವು: 9,552 ಕ್ಯೂಸೆಕ್
  • ಹೊರಹರಿವು: 200 ಕ್ಯೂಸೆಕ್
Linganamakki-Dam-in-Sharavathi-River