ವಿಧಾನಸೌಧಲ್ಲಿ ಮಧು ಬಂಗಾರಪ್ಪ ಕಚೇರಿ ಉದ್ಘಾಟನೆ, ಕೊಠಡಿ ಸಂಖ್ಯೆ ಎಷ್ಟು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಬೆಂಗಳೂರು

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ನೂತನ ಕಚೇರಿಯನ್ನು ವಿಧಾನಸೌಧದ ಎರಡನೆ ಮಹಡಿಯಲ್ಲಿ ಉದ್ಘಾಟಿಸಲಾಯಿತು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಎಸ್. ಮಧು ಬಂಗಾರಪ್ಪ ಅವರು, ಬೆಂಗಳೂರಿನ ವಿಧಾನಸೌಧದ 262 ಮತ್ತು 262(A) ಕೊಠಡಿಯಲ್ಲಿ ಪೂಜೆ ಸಲ್ಲಿಸಿ ಕಚೇರಿ ಉದ್ಘಾಟಿಸಿದರು. ಇಂದಿನಿಂದ ಸಚಿವರು ಈ ಹೊಸ ಕಚೇರಿಯಲ್ಲಿ ಕಾರ್ಯಾರಂಭ ಮಾಡಿದ್ದಾರೆ. ಈ ಸಂದರ್ಭ ಶಾಸಕರಾದ ಭೀಮಣ್ಣ ಟಿ.ನಾಯ್ಕ್ ಮತ್ತು ಭೀಮಸೇನ ಬಿ. ಚಿಮ್ಮನಕಟ್ಟಿ, ಸಿಬ್ಬಂದಿ ಉಪಸ್ಥಿತರಿದ್ದರು.

Minister-Madhu-Bangarappa-Office-Inaugurated-at-Vidhana-Soudha