ಹೊಸನಗರದ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್‌.ಕಾಂ | ಹೊಸನಗರ

ಹೊಸನಗರ ಪಟ್ಟಣಕ್ಕೆ ನೂತನ ವಿದ್ಯುತ್ ಫೀಡರ್ ರಚನೆ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಆಗಸ್ಟ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಈ ಹಿನ್ನೆಲೆ ಜೇನಿ, ಕೋಡೂರು, ಮಾರುತಿಪುರ ಗ್ರಾಮ ಪಂಚಾಯಿತಿ ಹಾಗೂ ಹೊಸನಗರ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

HOSANAGARA-NEWS-GRAPHICS-BY-SHIVAMOGGA-LIVE