ಸಾಗರದಲ್ಲಿ ಪೊಲೀಸ್‌ ದಾಳಿ, ಒಬ್ಬ ವ್ಯಕ್ತಿ ಅರೆಸ್ಟ್‌, ಏನಿದು ಕೇಸ್‌?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಸಾಗರ

ಸಾಗರ ಪಟ್ಟಣದ ಎಸ್.ಎನ್. ನಗರದ ಸಂತೆ ಮಾರುಕಟ್ಟೆ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಹಫೀಜ್ ಉರ್ ರೆಹಮಾನ್ (27) ಎಂದು ಗುರುತಿಸಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಈತನಿಂದ ಸುಮಾರು ₹20,000 ಮೌಲ್ಯದ 6.77 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Sagara-Police-Arrest-a-Youth