ಶಿವಮೊಗ್ಗ ಲೈವ್.ಕಾಂ | ಸಾಗರ
ತಾಲೂಕಿನ ಆವಿನಹಳ್ಳಿ ಹೋಬಳಿಯ ಕೋಳೂರು ಗ್ರಾಮದಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರತ್ನಾ ದೇವರಾಜ್ (37) ಮೃತರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:➤ ಸಮುದಾಯ ಆರೋಗ್ಯ ಕೇಂದ್ರದ ಒಳಗೆ ಹಾವುಗಳು