ಸಮುದಾಯ ಆರೋಗ್ಯ ಕೇಂದ್ರದ ಒಳಗೆ ಹಾವುಗಳು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಆಯನೂರು

ಆಯನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾನುವಾರ ನಾಗರಹಾವು ಮತ್ತು ಕೇರೆಹಾವು ಕಾಣಸಿಕೊಂಡು ಆಸ್ಪತ್ರೆಗೆ ಬಂದಿದ್ದ ರೋಗಿಗಳಲ್ಲಿ ಆತಂಕ ಸೃಷ್ಟಿಸಿದವು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಪ್ರತ್ಯೇಕ ಕೊಠಡಿಯಲ್ಲಿದ್ದ ಹಾವುಗಳು ಜನರ ಗಲಾಟೆ ಸದ್ದಿಗೆ ಬಾಗಿಲಿನ ಸಂದಿಯಲ್ಲಿ ಅವಿತುಕೊಂಡಿದ್ದವು. ಕೂಡಲೇ ಸ್ಥಳೀಯರು ಹಾವುಗಳನ್ನು ರಕ್ಷಿಸಿ ಮಲೇಶಂಕರ ಕಾಡಿನಲ್ಲಿ ಬಿಟ್ಟಿದ್ದಾರೆ. ಆಸ್ಪತ್ರೆ ಸುತ್ತಲೂ ಗಿಡಗಳಿದ್ದು, ಆಗಾಗ ಹಾವುಗಳು ಕಾಣಿಸಿಕೊಳ್ಳುತ್ತವೆ.

Snake-at-Ayanuru-Health-Centre